ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದ ವಿಳಂಬದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮ.!
ಮಂಗಳೂರು.10.ಅಕ್ಟೋಬರ.25:- ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದ ವಿಳಂಬದ ಹಿನ್ನೆಲೆಯಲ್ಲಿ ಸರಕಾರ ಈ ಶೈಕ್ಷಣಿಕ ಸಾಲಿನ ವಿವಿಧ ಪದವಿ, ಸ್ನಾತಕೋತ್ತರ ಪದವಿಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಹಾಗಾಗಿ ಮಂಗಳೂರು ವಿಶ್ವವಿದ್ಯಾಲಯ ವೇಳಾಪಟ್ಟಿಯೂ ಒಂದು ತಿಂಗಳು ಮುಂದುವರಿದ್ದಾರೆ. ಗುರುವಾರ ಶೈಕ್ಷಣಿಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕುಲಪತಿ ಪ್ರೊ|ಪಿ.ಎಲ್.ಧರ್ಮ, ಸರಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕವೇ ಆಗದ ಕಾರಣ ಬೋಧನ ಚಟುವಟಿಕೆ ಅಸ್ತವ್ಯಸ್ತಗೊಂಡಿದ್ದರಿಂದ ಕಾಲೇಜು ಶಿಕ್ಷಣ ಇಲಾಖೆಯು ವೇಳಾಪಟ್ಟಿ…
Any questions related to prajaprabhat?