ರಬ್ಬರ್ ನೆಲಹಾಸುಗಳ ವಿತರಣೆ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಕೊಪ್ಪಳ.09.ಅಕ್ಟೋಬರ.25: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಬ್ಬರ್ ನೆಲಹಾಸು (COW MAT) ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗೆ ಎರಡು ರಬ್ಬರ್ ನೆಲಹಾಸುಗಳನ್ನು ವಿತರಿಸಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ (ಎರಡು ರಬ್ಬರ್ ನೆಲಹಾಸುಗಳಿಗೆ) ರೂ. 5,698/- ಇದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.50 ರಷ್ಟು ಅಂದರೆ ರೂ.2,849/- ಗಳ ಸಹಾಯಧನ ಮತ್ತು ಶೇ.50…
Any questions related to prajaprabhat?