ನೌಕರರು ಉತ್ಸಾಹದಿಂದ ಕೆಲಸ ಮಾಡಲು: ಜಿ.ಪಂ ಸಿಇಓ ಈಶ್ವರ್ ಕಾಂದೂ ಸಲಹೆ
ಆರ್.ಡಿ.ಪಿ.ಆರ್ ಕ್ರೀಡಾಕೂಟಕ್ಕೆ ಅದ್ದೂರಿ ತೆರೆ ರಾಯಚೂರು.26.ಫೆಬ್ರವರಿ.26: ಸರಕಾರಿ ನೌಕರರು ಒತ್ತಡದ ಮಧ್ಯೆಯು ಉತ್ಸಾಹದಿಂದ ಕೆಲಸ ಮಾಡುವ ಪ್ರವೃತ್ತಿಯನ್ನು ಮೈಗೊಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ್ ಕಾಂದೂ ಅವರು ಹೇಳಿದರು. ನಗರದ ಕೃಷಿ ವಿವಿಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ 2025-26ನೇ ಸಾಲಿನ ನೌಕರರ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಕ್ರೀಡೆಯಲ್ಲಿರುವ ನಿಮ್ಮ ಉತ್ಸಾಹ ಕೆಲಸದಲ್ಲಿಯು ತೊಡಗಿಸಿಕೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು…
Any questions related to prajaprabhat?