ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ.
ರಾಯಚೂರು ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕರ ಒಟ್ಟು 41 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (RIMS) ಮತ್ತು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(RGSSH)ನಲ್ಲಿ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಒಟ್ಟು 41 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ…
Any questions related to prajaprabhat?