ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-277 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲೆ ದಕ್ಷಿಣ ಕನ್ನಡ ಕರ್ನಾಟಕ ಸರ್ಕಾರ 2025 ನೇ ಸಾಲಿಗೆ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಪ್ರಕಾರ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 277 (56 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಹಾಗೂ 221 ಅಂಗನವಾಡಿ ಸಹಾಯಕಿ) ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯು ಅವಕಾಶ ಕಲ್ಪಿಸಿದೆ. ಹುದ್ದೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆವಾರು ವಿವರ:…
Any questions related to prajaprabhat?