2025-26ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ.
ಬೆಂಗಳೂರು.04.ಅಕ್ಟೋಬರ್.25:- 2025-26ನೇ ಶೈಕ್ಷಣಿಕ ಸಾಲಿಗೆ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳನ್ನು ಮುಂದುವರೆಸಲು ಉಲ್ಲೇಖಿತ ಸುತ್ತೋಲೆ ಹೊರಡಿಸಲಾಗಿರುತ್ತದೆ. ಸದರಿ ಸುತ್ತೋಲೆಯಲ್ಲಿ ಉಲ್ಲೇಖಿಸಿರುವ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಪಟ್ಟಿಗೆ ಹೆಚ್ಚುವರಿ ಪಟ್ಟಿಯನ್ನು ಈ ಪತ್ರಕ್ಕೆ ಅಡಕವಿರಿಸಿ ಮುಂದಿನ…
Any questions related to prajaprabhat?