ಶಾಲಾ ಮಕ್ಕಳಿಗೆ ಶೀಘ್ರವೇ ಆರ್ಎಸ್ಎಸ್ ಬಗ್ಗೆ ಬೋಧನೆ: ದೆಹಲಿ ಶಿಕ್ಷಣ ಸಚಿವ ಆಶಿಶ್ ಸೂದ್
ಹೊಸ ದೆಹಲಿ.01.ಅಕ್ಟೋಬರ.25:- ಸರ್ಕಾರಿ ಶಾಲೆಯ ಮಕ್ಕಳಿಗೆ ನೂತನ ಶೈಕ್ಷಣಿಕ ಕಾರ್ಯಕ್ರಮ ‘ರಾಷ್ಟ್ರನೀತಿ’ ಅನ್ವಯ ಶೀಘ್ರವೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಹಾಗೂ ವೀರ ಸಾವರ್ಕರ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬೋಧನೆ ಮಾಡಲಾಗುವುದು ಎಂದು ದೆಹಲಿಯ ಶಿಕ್ಷಣ ಸಚಿವ ಆಶಿಶ್ ಸೂದ್ ಮಂಗಳವಾರ ತಿಳಿಸಿದ್ದಾರೆ. 1ರಿಂದ 12ನೇ ತರಗತಿವರೆಗಿನ ಮಕ್ಕಳಲ್ಲಿ ನಾಗರಿಕ ಪ್ರಜ್ಞೆ, ರಾಷ್ಟ್ರ ಗೌರವ, ನೈತಿಕ ಆಡಳಿತದ ಬಗ್ಗೆ ಜಾಗೃತಿ ಮೂಡಿಸಿ, ಮೂಲಭೂತ ಕರ್ತವ್ಯಗಳ ಬಗ್ಗೆ ಗಮನಹರಿಸುವಂತೆ ಮಾಡುವ ನಿಟ್ಟಿನಲ್ಲಿ ‘ರಾಷ್ಟ್ರನೀತಿ’ ಎಂಬ ಶೈಕ್ಷಣಿಕ…
Any questions related to prajaprabhat?