ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಚಕೋರ ಕಾರ್ಯಕ್ರಮದ
ಭಾಲ್ಕಿ.01.ಅಕ್ಟೋಬರ್.25:- ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಚಕೋರ ಕಾರ್ಯಕ್ರಮದಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಬದುಕು ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯವನ್ನು ಹಮ್ಮಿಕೊಂಡಿದ್ದರು. ಉದ್ಘಾಟಕರಾದ ಅಶೋಕ ರಾಜೋಳೆ ಅವರು ಮಾತನಾಡಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ – ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು…
Any questions related to prajaprabhat?