ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ
ಬೆಂಗಳೂರು.29.ಸೆಪ್ಟೆಂಬರ್.25:- ರಾಜ್ಯದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಕರಣವು 2024ರ…
Any questions related to prajaprabhat?