ಯಶಸ್ವಿಯಾಗಿ ನಡದ ಎಕೆಬಿಎಂಎಸ್ ಮಹಿಳಾ ಘಟಕದ ಸಭೆ
ಬೀದರ : ದಿ.೨೯ ರವಿವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೀದರ ಮಹಿಳಾ ಘಟಕದ ಸಭೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾoಡಿದ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ಕುಲಕರ್ಣಿ ಸಮಾಜಕ್ಕೇ ಸರ್ಕಾರದಿಂದ ಸಿಗುವ ಸೌಲತ್ತು ಪಡೆಯಲು ಸಹಾಯ ನೀಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಹಿಳಾ ಘಟಕದ ಅಧ್ಯಕ್ಷರಾದ ಪ್ರಮೋದಿನಿ ಕುಲಕರ್ಣಿ ಮಾತನಾಡಿ ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ…