ಅತಿಥಿ ಉಪನ್ಯಾಸಕರ ಖಾಯಮಾತಿಗೆ ಆಗ್ರಹ: ಎಬಿವಿಪಿ ಬೃಹತ್ ಪ್ರತಿಭಟನೆ
ತುಮಕೂರು, ಸೆ. 26, 2025: ರಾಜ್ಯಾದ್ಯಂತ ಕಾರ್ಯ ನಿರ್ವಹಿಸ್ತಿದ ಅತಿಥಿ ಉಪನ್ಯಾಸಕರ ಸೇವೆ ಭದ್ರತೆ ನೀಡಬೇಕು. ರಾಜ್ಯ ಸರ್ಕಾರದ ವಿರುದ್ಧ ತುಮಕೂರಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ, ವಿದ್ಯಾರ್ಥಿಗಳು ರಸ್ತೆಯನ್ನು ಬ್ಲಾಕ್ ಮಾಡಿ, ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕಾಲೇಜುಗಳು ಆರಂಭವಾಗಿ ಮೂರು ತಿಂಗಳಾದರೂ ಉಪನ್ಯಾಸಕರ ಕೊರತೆಯಿಂದ ಪಾಠ-ಪ್ರವಚನಗಳು ನಡೆಯದಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿ…
Any questions related to prajaprabhat?