ಜಾತಿ ಜಾತಿಗೆ ಮೀಸಲಾತಿ ಕೊಡವುದಲ್ಲ, ಅರ್ಥಿಕವಾಗಿ ಅವಶ್ಯಕತೆ ಇರುವರಿಗೆ ನೀಡಿ, ಸುಪ್ರಿಯಾ ಸುಳೆ
ಹೊಸ ದೆಹಲಿ.21.ಸೆಪ್ಟೆಂಬರ್.25:-ಪ್ರತಿ ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಹೋರಾಟ, ಪ್ರತಿಭಟನೆಗಳು ನಡೆಯುತ್ತಲೇ ಇರುತ್ತದೆ. ಜಾತಿ ಗಣತಿ, ಮೀಸಲಾತಿ ವಿಚಾರಗಳು ಭಾರಿ ಕೋಲಾಹಲವನ್ನೇ ಸೃಷ್ಟಿಸುತ್ತಿದೆ. ಇದಕ್ಕೆ ಕರ್ನಾಟಕ ಕೂಡ ಹೊರತಾಗಿಲ್ಲ. ದುರಂತ ಅಂದರೆ ಮೀಸಲಾತಿಯಲ್ಲಿ ಕಾಲಕ್ಕೆ ತಕ್ಕಂತೆ ಪರಿಷ್ಕರಣೆಯಾಗಲೇ ಇಲ್ಲ, ಬದಲಾಗಿ ಮೀಸಲಾತಿ ಪ್ರಮಾಣ ಏರಿಕೆ, ವಿಸ್ತರಣೆ ಮಾಡುವ ಸಂದರ್ಭಗಳೇ ಎದುರಾಗಿದೆ. ಇದೀಗ ಮೀಸಲಾತಿ ಕುರಿತು ಮಹಾರಾಷ್ಟ್ರದ ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಮಹತ್ವದ ವಿಚಾರ ಮಂಡಿಸಿದ್ದಾರೆ. ಜಾತಿ ಜಾತಿಗೆ, ಸಮುದಾಯಕ್ಕೆ ಮೀಸಲಾತಿ ಕೊಡುವುದಲ್ಲ. ಒಂದು ಕುಟುಂಬಕ್ಕೆ ತಲತಲಾಂತರಗಳಿಂದ ಮೀಸಲಾತಿ…
Any questions related to prajaprabhat?