ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ : ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್
ಬೆಂಗಳೂರು .20.ಸೆಪ್ಟೆಂಬರ್.25:- ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ (FIR) ದಾಖಲಾಗಿದೆ. 1) ಸ್ವರೂಪ್ ಕುಮಾರ್, 2) ರಾಮಾಂಜನೇಯ, 3) ರಂಗಸ್ವಾಮಿ, 4) ಜಗನ್ನಾಥ ಹಾಗೂ 5) ಶಿವರಾಮ್. ವಿ.ವಿ.ಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಸಂತ್ರಸ್ತ ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ವಿವಿಯ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ಎಂಬುವರ…
Any questions related to prajaprabhat?