ಗುರಿ ಸಾಧಿಸಲು ನಿರಂತರ ಪ್ರಯತ್ನ ಇರಲಿ: ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ರಾಯ
ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ರಾಯಚೂರು.11.ಜುಲೈ 26: ಉತ್ತಮ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿ ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು. ಜುಲೈ 10ರ ಶುಕ್ರವಾರ ದಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾಲೇಜ್ ಶಿಕ್ಷಣ ಇಲಾಖೆ ರಾಯಚೂರು ಇವರ ಸಂಯೋಗದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯೊಂದಿಗೆ…
Any questions related to prajaprabhat?