ಇಂದಿನ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು..
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು.ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳಿಗೆ ಅನುಮೋದನೆ ನೀಡಲಾಗಿದೆ. ಸಂಪುಟದ ಪ್ರಮುಖ ನಿರ್ಣಯಗಳು: ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ, ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಬಯೋ ಸಿಎನ್ ಜಿ ಪ್ಲಾಂಟ್ ಗಳನ್ನು 74.88 ಕೋಟಿ ರೂ. ಪ್ರತಿಘಟಕಕ್ಕೆ 24.96 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತು. ವಿಜಯಪುರ ಜಿಲ್ಲೆಯಲ್ಲಿ ವಿಜಯಪುರ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣದ…
Any questions related to prajaprabhat?