ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ಸಚಿವರಿಂದ ಚಾಲನೆ
ರಾಯಚೂರು.18.ಸೆಪ್ಟೆಂಬರ್.25 ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.17ರಂದು ಹಮ್ಮಿಕೊಂಡಿದ್ದ ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ನಗರದ ಮಂತ್ರಾಲಯ ರಸ್ತೆಯಲ್ಲಿನ ವಿಶ್ವಕರ್ಮ ವೃತ್ತದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು. ಈ ವೇಳೆ ಮಹರ್ಷಿ ವಾಲ್ಮೀಕಿ…
Any questions related to prajaprabhat?