ಪ್ರಜಾಪ್ರಭುತ್ವ ಬೆಳೆಸುವದು ನಮ್ಮೆಲ್ಲರ ಕರ್ತವ್ಯ: ಡಾ. ನಯನತಾರಾ
ಕಲಬುರಗಿ.16.ಸೆಪ್ಟೆಂಬರ್.25: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ ನಯನತಾರಾ ಸಿ. ಎ. ನುಡಿದರು. ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಮಾತನಾಡುತ್ತಾ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣಬೇಕು, ಸಾಕ್ಷರತೆಬೇಕು ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಹಾಗೂ ನಮ್ಮಲ್ಲಿ…
Any questions related to prajaprabhat?