ಇಂದು ಪ್ರಜಾಪ್ರಭುತ್ವ ದಿನಾಚರಣೆ
ಬೀದರ.14.ಸೆಪ್ಟೆಂಬರ.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್.15 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಮುದಾಯ ಭವನ ಬೀದರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಬಣ ಬೀದನಿಂದ ಸೈಕಲಿ ರ್ಯಾಲಿ ಪ್ರಾರಂಭಿಸಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಸರಕಾರಿ ನೌಕರರ ಭವನ ಪ್ರತಾಪನಗರ ವರೆಗೆ ಸೈಕಲ್ ರ್ಯಾಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ…
Any questions related to prajaprabhat?