ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?
ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ– 2021 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸಿರುವ ರಾಜ್ಯ ಸರ್ಕಾರದ ತೀರ್ಮಾನ ಸುಳಿವ. ಇಂತಹ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುವ ಸುಳಿವನ್ನು ಸಿಎಂ ಸಿದ್ಧರಾಮಯ್ಯ ನೀಡಿದ್ರಾ ಎನ್ನುವಂತ ಚರ್ಚೆ ಶುರುವಾಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿನ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುವಂತೆ ಕ್ರೈಸ್ತ ಸಮುದಾಯದವರಿಂದ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿಯೇ ಸಿಎಂ ಸಿದ್ಧರಾಮಯ್ಯ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಶನಿವಾರದಂದು ಮೈಸೂರಲ್ಲಿ ಮತಾಂತರ…
Any questions related to prajaprabhat?