ರಾಜ್ಯಾದ್ಯಂತ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಜೊತೆ (ದ್ರಿಭಾಷಾ) ಆರಂಭಕ್ಕೆ ಅನುಮತಿ
ಬೆಂಗಳೂರು.11.ಸೆಪ್ಟೆಂಬರ್.25:- ರಾಜ್ಯಾದ್ಯಂತ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ 2025-26ನೇ ಸಾಲಿನಲ್ಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ರಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ…
Any questions related to prajaprabhat?