ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ
ನೇಕಾರರಿಗೆ ಆರ್ಥಿಕ ನೇರವಿಗೆ ಅರ್ಜಿ ಆಹ್ವಾನ
ರಾಯಚೂರು.06.ಸೆಪ್ಟೆಂಬರ.25: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಘಟಕಗಳ ನೇಕಾರರಿಗೆ ಆರ್ಥಿಕ ನೇರವು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರಿಕೆ ಹಾಗೂ ಇತರೆ (ಆಲೈಡ್) ಕೈಮಗ್ಗ ನೇಕಾರಿಕೆ ವೃತ್ತಿಯನ್ನು ಹೊಂದಿದ ನೇಕಾರರಿಗೆ ವಾರ್ಷಿಕವಾಗಿ 5000 ರೂ.ಗಳ ಆರ್ಥಿಕ ನೇರವನ್ನು ಡಿಬಿಟಿ ಮೂಲಕ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಪಡೆದು ಸೇವಾ ಸಿಂಧು ತಂತ್ರಾoಶದಲ್ಲಿ ಸೆಪ್ಟೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು,…
Any questions related to prajaprabhat?