ಕರ್ನಾಟಕ ಲೋಕಸೇವಾ ಆಯೋಗ 80,000 ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ
ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನರ ನಿರೀಕ್ಷೆಎಲಿರುವ. ಪರಿಶಿಷ್ಟ ಜಾತಿಗಳ ಒಳಮೀಸಲು ವರ್ಗೀಕರಣದಂತೆ ಈಗಾಗಲೇ ನಿಗದಿಯಾಗಿರುವ ರೋಸ್ಟರ್ ಬಿಂದು ಆಧರಿಸಿ ಅನುಮೋದಿತ ಹುದ್ದೆಗಳ ನೇರ ನೇಮಕಕ್ಕೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಹಾಗೂ ಕಾಲಮಿತಿಯಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಕೈಗೊಂಡ ತೀರ್ಮಾನ ಆಧರಿಸಿ ಹೊರಡಿಸಿರುವ ಈ ಸುತ್ತೋಲೆಯಿಂದಾಗಿ ಕಳೆದ ವರ್ಷದ ಅಕ್ಟೋಬರ್ ತಿಂಗಳಿಂದ ಅಧಿಕೃತವಾಗಿ ಸ್ಥಗಿತಗೊಂಡಿದ್ದ ಎಲ್ಲ ನೇರ…
Any questions related to prajaprabhat?