ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ.05.ಸೆಪ್ಟೆಂಬರ.25: ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧ್ವಜಾರೋಹಣವಾದ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ…
Any questions related to prajaprabhat?