ಸಾರ್ವಜನಿಕರ ಕೆಲಸಗಳಲ್ಲಿ ವಿಳಂಬ ಸಹಿಸಲಾಗದು
ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಎಚ್ಚರಿಕೆ—ಔರಾದ.07.ಫೆಬ್ರವರಿ.26: ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಗುರುವಾರ ಔರಾದ ತಹಸೀಲ್ ಕಚೇರಿಯಲ್ಲಿ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಾರ್ವಜನಿಕರ ಕೆಲಸಗಳಿಗೆ ತಕ್ಷಣ ಸ್ಪಂದಿಸುವAತೆ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಜನರೊಂದಿಗೆ ನೇರ ಸಂಪರ್ಕ ಹೊಂದಿರುವ ಪ್ರಮುಖ ಇಲಾಖೆ. ಜಮೀನು ದಾಖಲೆ, ಪಹಣಿ, ಮ್ಯೂಟೇಶನ್, ವಾರಸುದಾರ ಪ್ರಮಾಣ ಪತ್ರ, ಆದಾಯ-ಜಾತಿ ಪ್ರಮಾಣ ಪತ್ರ ಸೇರಿದಂತೆ…
Any questions related to prajaprabhat?