ಆಯಾತಪ್ಪಿ ಅಪರಿಚಿತ ವ್ಯಕಿ ಮೃತ: ವಾರಸುದಾರರ ಪತ್ತೆಗೆ ರೈಲ್ವೇ ಪೊಲೀಸರ ಮನವಿ
ರಾಯಚೂರು.09.ಜುಲೈ.26: ರಾಯಚೂರು ರೈಲ್ವೇ ನಿಲ್ದಾಣದ ವೇದಿಕೆ ನಂ-01 ರಲ್ಲಿ ಮಂತ್ರಾಲಯ ಎಂಡ್ ಕಡೆಗೆ 12732 ಪದ್ಮಾವತಿ ಎಕ್ಸ್ಪ್ರೆಸ್ ರೈಲುಗಾಡಿ ಹತ್ತುವಾಗ ಮೃತ ಅಪರಿಚಿತ ವ್ಯಕ್ತಿಯು ಆಯಾತಪ್ಪಿ ಕೆಳಗೆ ಬಿದು ಆಕಸ್ಮಿಕವಾಗಿ ಮೃತಪಟ್ಟಿದ್ದು, ಈ ಕುರಿತು ರಾಯಚೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ: 36/2026 ಕಲಂ 194 ಬಿ.ಎನ್.ಎಸ್.ಎಸ್ ರಿತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮೃತದೇಹ ದೊರೆತ ಘಟನಾ ಸ್ಥಳಗಳಲ್ಲಿ ಮೃತನ ವಾರಸುದಾರರು ಯಾರು ಪತ್ತೆಯಾಗಿರುವುದಿಲ್ಲ. ಆದ್ದರಿಂದ ಮೃತನ ವಾರುಸುದಾರ ಪತ್ತೆ ಹಾಗೂ ಪಿ.ಎಂ.ಇ. ಸಲುವಾಗಿ…
Any questions related to prajaprabhat?