ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಬೀದರ.03.ಸೆಪ್ಟೆಂಬರ್.25:- ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ, ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಟ್ಯೂಟ್ (ಎಫ್ಸಿಐ) ಮೈಸೂರು ಹಾಗೂ…
Any questions related to prajaprabhat?