ಅತಿಥಿ ಉಪನ್ಯಾಸಕರ ಸೇವೆಯ ಅವಧಿಯನ್ನು ಆಧರಿಸಿ, ಹಿರಿಯರಿಗೆ ಅವಕಾಶಕಲ್ಪಿಸಿಕೊಡಬೇಕು.
ಆದ್ಯತೆ ಮೇರೆಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಮೈಸೂರು.01.ಸೆಪ್ಟೆಂಬರ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ, ನಾನ್ ಯುಜಿಸಿ ಎಂಬ ಬಿಕ್ಕಟ್ಟನ್ನು ಪರಿಹರಿಸಿ, ಹಲವು ವರ್ಷಗಳಿಂದ ಸೇವೆ ಸಲ್ಲಿ – ಸುತ್ತಿರುವ ಅತಿಥಿ ಉಪನ್ಯಾಸಕರನ್ನು ಆದ್ಯತೆ ಮೇರೆಗೆ ನೇಮಿಸಲು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕ ರಾಜ್ಯ ಸಮನ್ವಯ ಸಮಿತಿ ಪದಾಧಿಕಾರಿಗಳು ನಗರದಲ್ಲಿ ರಾಜ್ಯ ಮಟ್ಟದ ಕಾಲ್ನಡಿಗೆ ಜಾಥಾವನ್ನು ಶನಿವಾರ ಹಮ್ಮಿಕೊಂಡಿದ್ದರು. ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕ ರಾಜ್ಯ…
Any questions related to prajaprabhat?