ಸರ್ಕಾರಿ ನೌಕರ’ರಿಗೆ ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ
ಬೆಂಗಳೂರು.31.ಆಗಸ್ಟ್.25:- ರಾಜ್ಯ ಸರ್ಕಾರಿ ನೌಕರರ ಸ್ಥಳ ನಿಯುಕ್ತಿ ಆದೇಶ ಕೆ ಸಂಬಂಧಿತ ಕೋರ್ಟ್ ತಡೆಯಾಜ್ಞೆ ನೀಡಿದ ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡಯಾಜ್ಞೆ ನೀಡಿದ ಸಂದರ್ಭದಲ್ಲಿ ಸರ್ಕಾರಿ ನೌಕರರ ಸ್ಥಳ ನಿಯುಕ್ತಿ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ…
Any questions related to prajaprabhat?