ನನ್ನ ನರನಾಡಿ, ಹೃದಯಲ್ಲಿ ಕನ್ನಡ ಆವರಿಸಿದೆ: ಶಾಸಕ ಪ್ರಭು ಚವ್ಹಾಣ
ಔರಾದ.04.ಫೆಬ್ರವರಿ.26: ನನ್ನ ನರನಾಡಿ ಹಾಗೂ ಹೃದಯದಲ್ಲಿ ಕನ್ನಡ ಆವರಿಸಿಕೊಂಡಿದೆ. ಕನ್ನಡ ಕೇವಲ ಭಾಷೆಯಲ್ಲ, ಅದು ನನ್ನ ಬದುಕಿನ ಉಸಿರು, ಸಂಸ್ಕೃತಿ ಮತ್ತು ಆತ್ಮಗೌರವದ ಪ್ರತೀಕವಾಗಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ತಿಳಿಸಿದರು. ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಔರಾದ(ಬಿ) ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಫೆ.4 ರಂದು ಔರಾದ(ಬಿ) ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ…
Any questions related to prajaprabhat?