650ಕ್ಕೂ ಅಧಿಕ ಜನರಿಂದ ನೋಂದಣಿ.
ಎಸ್.ಐ.ಆರ್. ಕಾರ್ಯ ಯಶಸ್ವಿಗೆ ಸಹಕರಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.
* ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವ ಜನರು, ಸಾರ್ವಜನಿಕರು ಭಾಗಿ* ಮ್ಯಾರಥಾನ್ ಓಟ, ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ವಿವಿಧ ಗಣ್ಯರಿಂದ ಚಾಲನೆ ರಾಯಚೂರು.09.ಜುಲೈ .26: ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ–2026ರ ಹಾಗೂ ನಗರ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆಯ ಹೊಸ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸದೃಢ ದೇಹ – ಸ್ವಚ್ಛ ಸಮಾಜ – ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಜುಲೈ 09ರ ಗುರುವಾರ ದಂದು…
Any questions related to prajaprabhat?