ಮಡಿವಾಳ ಮಾಚಿದೇವರು 12ನೆಯ ಶತಮಾನದ ಅಪ್ರತಿಮ ಶರಣರು-ಸಚಿವ ಈಶ್ವರ ಬಿ.ಖಂಡ್ರೆ
ಬೀದರ,02.ಫೆಬ್ರವರಿ.26:- ಮಡಿವಾಳ ಮಾಚಿದೇವರು 12ನೆಯ ಶತಮಾನದ ಅಪ್ರತಿಮ ಶರಣರು ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರದಲ್ಲಿ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಆಯೋಜಿಸಿದ ಶ್ರೀ ಮಡಿವಾಳ ಮಾಚಿದೇವರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಚಿದೇವರು ಜನರ, ಸಮಾಜದ ಮನೆ-ಮನಗಳನ್ನು ಶುಚಿಗೊಳಿಸುವ ಕಾಯಕದಲ್ಲಿ ನಿರತರಾದವರು, ಅವರು…
Any questions related to prajaprabhat?