ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜುಲೈ 26: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯು ಮಗುವಿನ ರಕ್ಷಣೆಯನ್ನು ಜೈವಿಕ ಕುಟುಂಬವನ್ನು ಹೊರತುಪಡಿಸಿ ಮತ್ತೊಂದು ಕೌಟುಂಬಿಕ ವಾತಾವರಣ ಹೊಂದಿರುವ ಪರ್ಯಾಯ ವ್ಯವಸ್ಥೆಯಲ್ಲಿ ಇರಿಸುವುದೇ ಪೋಷಕತ್ವ. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ & ರಕ್ಷಣೆ) ಕಾಯ್ದೆ-2015 ಕಲಂ-(2)ರಂತೆ ಆರೈಕೆ ಮತ್ತು ಪೋಷಣೆ ಅಡಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾದ 6 ರಿಂದ 18 ವರ್ಷದೊಳಗಿನ ದತ್ತು ಮುಕ್ತ ಆದೇಶ ಪಡೆದು ದತ್ತು…
Any questions related to prajaprabhat?