ಅರೋಲಿಯಲ್ಲಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ
ರಾಯಚೂರು.13.ಆಗಸ್ಟ್.25: ಸಮಾಜದ ಪ್ರತಿಯೊಬ್ಬರು ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅರೋಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌಡಯ್ಯ ನಾಯಕ ಅವರು ಹೇಳಿದರು. ಆಗಸ್ಟ್ 13ರ ಬುಧವಾರ ದಂದು ಜಿಲ್ಲೆಯ ಅರೋಲಿ ಗ್ರಾಮದಲ್ಲಿರುವ ಹುಲಿಗೆಮ್ಮ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ರಾಯಚೂರು, ತಾಲೂಕು ಪಂಚಾಯಿತಿ ಮಾನವಿ, ಗ್ರಾಮ ಪಂಚಾಯಿತಿ ಅರೋಲಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಹುಲಿಗೆಮ್ಮ ದೇವಿ ಸಂಜೀವಿನಿ ಗ್ರಾಮ…
Any questions related to prajaprabhat?