ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ನಿಮ್ಮ ಕಾಂಗ್ರೆಸ್ ಪ್ರದೀಪ್ ಈಶ್ವರ್ ಅವರ ಕಾಟ ತಾಳದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆಗ ಅವರು ದಲಿತರು ಎನ್ನುವ ಪರಿಜ್ಞಾನ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇರಲಿಲ್ಲವೇ ? ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ದಲಿತರ ಪರ ಎಂದು ಅಂಬೇಡ್ಕರ್ ಭಾವಚಿತ್ರ ಹಿಡಿದು ಶಾಸಕರು…
Any questions related to prajaprabhat?