ನಕಲಿ ಪಿಎಚ್ ಡಿ: ಅತಿಥಿ ಉಪನ್ಯಾಸಕರಿಗೆ ಉನ್ನತ ಶಿಕ್ಷಣ ಇಲಾಖೆಯ ನೋಟಿಸ್!
ಬೆಂಗಳೂರು.30.ಜನವರಿ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ನಕಲಿ ಪಿಎಚ್ಡಿ ಸಲ್ಲಿಸಿರುವ ಶಂಕೆ, ಅಂಥವರಿಗೆ ನೋಟಿಸ್ | ಜ.31 ರಂದು ದಾಖಲೆ ಜತೆಗೆ ವಿಚಾರಣೆಗೆ ಹಾಜರಾಗಲು ಉನ್ನತ ಶಿಕ್ಷಣ ಇಲಾಖೆ ಸೂಚನೆ. ರಾಜ್ಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಕೆಲವು ಹೊರರಾಜ್ಯಗಳ ವಿಶ್ವವಿದ್ಯಾಲಯಗಳು ನೀಡುವ ಪಿಎಚ್ಡಿ ಪದವಿಯ ಗುಣಮಟ್ಟ-ವಿಶ್ವಾಸಾರ್ಹತೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿರುವ ಮಧ್ಯೆಯೇ ಪಿಎಚ್ಡಿ ಮುಗಿದಿರುವುದಾಗಿ ನಕಲಿ ದಾಖಲೆ ಸಲ್ಲಿಸಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ ಗಿಟ್ಟಿಸಿಕೊಂಡಿರುವ ಆರೋಪಗಳು ಕೇಳಿ ಬರುತಿದೆ. ಉನ್ನತ ಶಿಕ್ಷಣ ಇಲಾಖೆ ಈಗ ಇಂತಹ…
Any questions related to prajaprabhat?