ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು.08.ಜುಲೈ.26: ರಾಜ್ಯಾದ್ಯಂತ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಕಾಣುಬರುತ್ತಿದೆ. ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ತಿಳಿಸಲಾಗಿದೆ ಇ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…
Any questions related to prajaprabhat?