KSRTC ಬಸ್, ಕಾರು ಡಿಕ್ಕಿ 2 ಮೃತೀವ್
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸೋಮಶೇಖರ್(55) ಹಾಗೂ ಪ್ರಕಾಶ್(28) ಮೃತ ದುರ್ದೈವಿಗಳಾಗಿದ್ದು ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.ಈ ಕುಟುಂಬ ಕಲಬುರಗಿಯ ರಾಣೇಶ್ ಪೀರ್ ದರ್ಗಾಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಕಾರು ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ಇನ್ನು ಈ ಅಪಘಾತದಲ್ಲಿ ಇನ್ನೂ ಕೆಲವರಿಗೆ ಗಾಯಗಳಾಗಿದ್ದು, ಉಳಿದ ಗಾಯಾಳುಗಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…
Any questions related to prajaprabhat?