ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ: ಕೃಷ್ಣ ಶಾಂವತಗೇರಾ
ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು.09.ಆಗಸ್ಟ್.25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಆ.10ರಂದು ಜಿಲ್ಲೆಯ ಸಿಂಧನೂರಿನ ಶ್ರೀ ಸತ್ಯ ಗಾರ್ಡನ್ನಲ್ಲಿ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾಂವತಗೇರಾ ಅವರು ಹೇಳಿದರು. ಆಗಸ್ಟ್ 08ರ ಶುಕ್ರವಾರ ದಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ…
Any questions related to prajaprabhat?