ಆಗಸ್ಟ್ 11 ರಿಂದ ಕೆ.ಓ.ಎಸ್ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಪಿ.ಎಸ್.ಟಿ.ಇ ವಿಭಾಗ) ಡಯಟ್ ಕೇಂದ್ರದಲ್ಲಿ ನಡೆಯಲಿದ್ದು, ಸುಗಮ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ. ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11 ರಿಂದ ಆ. 18 ರವರೆಗೆ ಬೆಳಿಗ್ಗೆ 10…
Any questions related to prajaprabhat?