ಪ್ರಬುದ್ಧ ಭಾರತ ನಿರ್ಮಾಣ ಈ ದೇಶದ ಯುವಶಕ್ತಿಯಿಂದ ಮಾತ್ರ ಸಾಧ್ಯ- ರಾಜೇಗೌಡ
ಹನೂರು.07.ಆಗಸ್ಟ್.25:- ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ, ಇ ಎಲ್ ಸಿ, ಇಕೋ ಕ್ಲಬ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ ಬೀಳ್ಕೋಡುಗೆ ಸಮಾರಂಭ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಗೌಡರವರು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡತೆಯಿಂದ ಇರಬಹುದು. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ಸದುಪಯೋಗ ಪಡಿಸಿಕೊಂಡು…
Any questions related to prajaprabhat?