ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿ: ವಸತಿ
ವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ್ಯಾಲಿಗೆ ಸ್ಥಾನಿಕ ವೀಕ್ಷಕರನ್ನು ನೇಮಿಸಲಾಗಿದೆ. ಈ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ರಾಜ್ಯದ ವಿವಿಧ ಜಿಲ್ಲೆಯ ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಚನೆ ನೀಡಿದ್ದರಿಂದಾಗಿ ಈ ಅಭ್ಯರ್ಥಿಗಳಿಗೆ ಸಂತೋಷ ಹಬ್ನಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.ಗಾಂಧೀ ವೃತ್ತದಲ್ಲಿರುವ ಸಂತೋಷ ಹಬ್ನಲ್ಲಿ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆಯನ್ನು ಒದಗಿಸಿದ ಬಗ್ಗೆ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮತ್ತು ಸಾರಿಗೆ ಇಲಾಖೆ…
Any questions related to prajaprabhat?