ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
|

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೊಟ್ಟೆ ಗಳನ್ನು ಕೊಟ್ಟಿದ್ದಾರಾ? ಪಾಯಸ…

ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ
|

ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ

ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರು ಕಾಲೇಜಿನ, ತರಗತಿ ಕೊಠಡಿಗಳು, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಾಪಕರು ಹಾಗೂ ಸಿಬ್ಬಂದಿಗಳಿoದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅವರು ಅವರ ಅಭಿಪ್ರಾಯ,…

ವಿದ್ಯುತ್ ಸಂಬoಧಿತ ದೂರುಗಳಿಗೆ: ಈ ನಂಬರಗಳಿಗೆ ಸಂಪರ್ಕಿಸಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಿ
|

ವಿದ್ಯುತ್ ಸಂಬoಧಿತ ದೂರುಗಳಿಗೆ: ಈ ನಂಬರಗಳಿಗೆ ಸಂಪರ್ಕಿಸಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಿ

ಬೀದರ. ಜುಲೈ.25:- ಜೆಸ್ಕಾಂ, ಬೀದರ ವೃತ್ತ ವ್ಯಾಪ್ತಿಯ ಸಾರ್ವಜನಿಕ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಈಗಾಗಲೇ ಟೋಲ್ ಫ್ರೀ ನಂಬರ 1912 ನೀಡಲಾಗಿದ್ದು ಬೀದರ ವಿಭಾಗ ವ್ಯಾಪ್ತಿಯಲ್ಲಿ ಬರುವ ಕಮಠಾಣಾ ಉಪ ವಿಭಾಗ, ಭಾಲ್ಕಿ ಉಪವಿಭಾಗ, ಔರಾದ ಉಪ ವಿಭಾಗ, ಹುಮನಾಬಾದ ವಿಭಾಗ ವ್ಯಾಪ್ತಿಯಲ್ಲಿ ಬರುವ ಹುಮನಾಬಾದ ಉಪ ವಿಭಾಗ, ಹುಮನಾಬಾದ ವಿಭಾಗ ವ್ಯಾಪ್ತಿಯಲ್ಲಿ ಬರುವ ಬಸವಕಲ್ಯಾಣ ಉಪ ವಿಭಾಗ, ಹುಮನಾಬಾದ ವಿಭಾಗ ವ್ಯಾಪ್ತಿಯಲ್ಲಿ ಬರುವ ಮನ್ನಾಎಖೇಳ್ಳಿ ಉಪ ವಿಭಾಗ ಹಾಗೂ ಶಾಖೆಗಳ ಅಧಿಕಾರಿಗಳ ಹೆಸರು ಮತ್ತು ದೂರವಾಣಿ…

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಖುದ್ದಾಗಿ ಶಾಲೆಗೆ ಭೇಟಿ ನೀಡಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ.15 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಾಬುರಾವ ಮುಖ್ಯ ಶಿಕ್ಷಕರು ಮೊಬೈಲ್ ಸಂಖ್ಯೆ: 9980496932, ಅರುಣಾಬಾಯಿ ಪ್ರದಸ ಮೊಬೈಲ್ ಸಂಖ್ಯೆ: 8970224448 ಗೆ ಸಂಪರ್ಕಿಸಬಹುದಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ (ಆರ್.ಎಮ್.ಎಸ್.ಎ) ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ…

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳo ಸ್ಥಾಪನೆಗೆ ಅರ್ಜಿ ಆಹ್ವಾನ
|

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳo ಸ್ಥಾಪನೆಗೆ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ಮತ್ತು ರೈತರಿಗೆ ಸುಲಭವಾಗಿ ಕೃಷಿ ಯಂತ್ರೋಪಕರಣಗಳು ದೊರೆಯುವಂತೆ ಮಾಡಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೀದರ ಜಿಲ್ಲೆಗೆ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ 2 ಕಂಬೈನ್ಡ್ ಹಾರ್ವೇಸ್ಟರ್ ಹಬ್ ಗಳಿಗೆ ಹಾಗೂ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ 2 ಶುಗರ್…

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನೆ:
|

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನೆ:

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲತುಂಬಲು ಯೋಜನೆ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೀದರ.05.ಜುಲೈ.25:- ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಶನಿವಾರ ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನಾ ಸಭೆಯಲ್ಲಿ…

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್
|

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.05.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಕಲಬುರಗಿ ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಮಹಿಳಾ ಪೊಲೀಸರ ತಂಡ ಅಕ್ಕ ಪಡೆ…

ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
|

ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.05.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಅವರು ಶನಿವಾರ ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

ಮೊಹರಂ ಹಬ್ಬದ ಆಚರಣೆ: ಜು.05 ರಿಂದ 07 ರವರೆಗೆ ಮದ್ಯ ಮಾರಾಟ ನಿಷೇಧ
|

ಮೊಹರಂ ಹಬ್ಬದ ಆಚರಣೆ: ಜು.05 ರಿಂದ 07 ರವರೆಗೆ ಮದ್ಯ ಮಾರಾಟ ನಿಷೇಧ

ಕೊಪ್ಪಳ.05.ಜುಲೈ .25:- ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 05 ರಿಂದ 07 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ. ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರನ್ವಯ ಜಿಲ್ಲೆಯಾದ್ಯಂತ ಜುಲೈ 05 ರ ಬೆಳಿಗ್ಗೆ 06 ಗಂಟೆಯಿAದ…

ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ
|

ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ

ಕೊಪ್ಪಳ.05.ಜುಲೈ .25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೇವೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇವೂರು ಇವರ ಸಂಯುಕ್ತಾಶ್ರಯದಲ್ಲಿ ಜುಲೈ 04 ರಂದು  ಕಾಲೇಜಿನ ಸಭಾಭವನದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಬಾಲ್ಯವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ…