ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ್ಯಾಲಿ
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ನಲ್ಲಿ ಪ್ರಕಟಿಸಲಾಗಿದೆ. ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಆಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಕಾರ್ಡ್ಗಳನ್ನು ಭಾರತೀಯ ಸೇನಾ ನೇಮಕಾತಿಯ ವೆಬ್ಸೈಟ್ದಲ್ಲಿ ವೈಯಕ್ತಿಕ ಖಾತೆ ಮತ್ತು ನೋಂದಾಯಿತ ಇ-ಮೇಲ್ ಐಡಿಯನ್ನು…
Any questions related to prajaprabhat?