ವ್ಯಕ್ತಿತ್ವ ವಿಕಾಸಕ್ಕೆ ಪುಸ್ತಕ ಓದುವಿಕೆಯೇ ನಿಜವಾದ ಮಾರ್ಗ-ಸಚಿವ ಈಶ್ವರ ಬಿ.ಖಂಡ್ರೆ
ಬೀದರ.25.ಜನವರಿ.26:- ಮಾಹಿತಿ ಬೆರಳ ತುದಿಯಲ್ಲಿ ಸಿಗುವ ಕಾಲವಾಗಿದ್ದರೂ, ಆಳವಾದ ತಿಳುವಳಿಕೆ ಮತ್ತು ವ್ಯಕ್ತಿತ್ವ ವಿಕಾಸಕ್ಕೆ ಪುಸ್ತಕ ಓದುವಿಕೆಯೇ ನಿಜವಾದ ಮಾರ್ಗವೆಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು. ಅವರು ಶನಿವಾರ ಬೀದರ ನಗರದ ಸಾಯಿ ಸ್ಕೂಲ್ ಆವರಣದಲ್ಲಿ ಆಯೋಜಿಸಲಾದ 3 ದಿನಗಳ ರಾಜ್ಯ ಮಟ್ಟದ ವೀರಲೋಕ ಪುಸ್ತಕ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪುಸ್ತಕಗಳು ನಮ್ಮ ಚಿಂತನೆಗೆ ದಿಕ್ಕು ನೀಡುತ್ತವೆ, ಮನಸ್ಸಿಗೆ ಶಿಸ್ತನ್ನು ಕೊಡುತ್ತವೆ ಮತ್ತು ಬದುಕಿನ…
Any questions related to prajaprabhat?