ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಕೊಪ್ಪಳ.01.ಜುಲೈ.26: 2026-27ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ., ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://ssp.karnataka.gov.in ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ…
Any questions related to prajaprabhat?