ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಿರಲಿ: ರೆಡ್ಡಿ ಶ್ರೀನಿವಾಸ
ಕೊಪ್ಪಳ.01.ಆಗಸ್ಟ್.25: ಯಾವುದೇ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜನ ಸಾಮಾನ್ಯರ ಏಳ್ಗೆಗಾಗಿ ರಾಜ್ಯ ಸರ್ಕಾರವು…
Any questions related to prajaprabhat?