ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕ- ಸಿಇಓ ಡಾ. ಗಿರೀಶ್ ಬದೋಲೆ
ಬೀದರ.30.ಜುಲೈ.25:- ಮಾನವ ಕಳ್ಳ ಸಾಗಾಣಿಕೆ ಸಮಾಜಕ್ಕೆ ಮಾರಕವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆ ಒಂದು ಕಾನೂನು ಬಾಹಿರ…
Any questions related to prajaprabhat?