ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ.25ಜುಲೈ.25:- ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು. ಅವರು ಇತ್ತೀಚಿಗೆ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಇಲಾಖೆ ಹೊರಡಿಸಿರುವ 29 ಅಂಶಗಳ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ…
Any questions related to prajaprabhat?