ಆಧುನಿಕ ಕೃಷಿ ಪದ್ಧತಿಯಿಂದ ಹೆಚ್ಚು ಲಾಭ-ಸಿದ್ರಾಮಯ್ಯಾ ಎಸ್.ಸ್ವಾಮಿ
ಬೀದರ.24.ಜುಲೈ.25:- ಸಮುದಾಯ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ರೈತರು ಹೆಚ್ಚೆಚ್ಚು ಬೆಳೆ ಉತ್ಪಾದಿಸಿದರೆ ಆರ್ಥಿಕವಾಗಿ ಸ್ವಾವಲಂಬಿಗಳಾಗಹುಬುದು ಎಂದು ಬೀದರ ತಾಲ್ಲೂಕ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಸಿದ್ರಾಮಯ್ಯಾ ಎಸ್.ಸ್ವಾಮಿ ಸಲಹೆ ನೀಡಿದರು. ಅವರು ಇತ್ತೀಚಿಗೆ ಬೀದರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಮುಂಗಾರು ಹಂಗಾಮಿನ ಸಿದ್ದತೆಯ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನಲ್ಲಿ ಮರ ಗಿಡಗಳನ್ನು ಬೆಳೆಸಬೇಕು. ರೈತರು ಸಿರಿಧಾನ್ಯ ಬಳಸುವಂತೆ ಮತ್ತು ಅದರ…
Any questions related to prajaprabhat?