KPTCL’ನಲ್ಲಿ ಖಾಲಿ ಇರುವ ಹುದ್ದೆಗಳ ತಕ್ಷಣವೇ ಭರ್ತಿ: CM ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು.24.ಜುಲೈ.25:- ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಸ್ವಾವಲಂಬನೆ ಸಾಧಿಸಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಜತೆಗೆ ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು,” ಎಂದರು. “ಜಲ, ಉಷ್ಣ,…
Any questions related to prajaprabhat?